Breaking News

ಕೇಂದ್ರದಲ್ಲಿ ‘INDIA ಮೈತ್ರಿಕೂಟ’ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ‘ಸಾಲಮನ್ನಾ’- ಡಾ.ಜಿ ಪರಮೇಶ್ವರ್ ಘೋಷಣೆ

Spread the love

ತುಮಕೂರು: ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ. ಯುವಕರಿಗೆ, ಮಹಿಳೆಯರ ಖಾತೆಗೆ 1 ಲಕ್ಷ ಹಣ ಹಾಕೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದರು.

ದೇಶದಲ್ಲಿ ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ ಮಾಡುತ್ತೇವೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ಟ್ರೈನಿಂಗ್ ಜೊತೆಗೆ 1 ಲಕ್ಷ ರೂ ಕೊಡಲಾಗುತ್ತದೆ. ಮಹಾಲಕ್ಷ್ಮೀ ಯೋಜನೆಯಡಿ ಮಹಿಳೆಯರ ಖಾತೆಗೆ 1 ಲಕ್ಷ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ