ಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.
ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Laxmi News 24×7