Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the love

ಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.

ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ