Breaking News

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love

ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು ಸಾಗಿಸುತ್ತಿದ್ದರು.

ಈ ವೇಳೆ ಚಿತ್ರದುರ್ಗ ತಹಸಿಲ್ದಾ‌ರ್ ನಾಗವೇಣಿ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ