Breaking News

ರೂಲ್ಸ್ ಅಂದ್ರೆ ರೂಲ್ಸ್..! DC ಕಾರ್ ಸಹ ತಪಾಸಣೆ

Spread the love

ಲೋಕಸಭಾ ಚುನಾವಣೆಗೆ ಕಟ್ಟುನಿಟ್ಟಿನ ರೂಲ್ಸ್ ಜಾರಿ ಹಿನ್ನಲೆ ಕಲಬುರಗಿ DC ಫೌಜಿಯಾ ತರುನಮ್ ಕಾರ್ ಸಹ ತಪಾಸಣೆ ಮಾಡಿದ ಎಲೆಕ್ಷನ್ ಟೀಂ ಇದೀಗ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.. ಜಿಲ್ಲಾಧಿಕಾರಿ & ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಫೌಜಿಯಾ ತರನಮ್ ಹೀರಾಪುರ್ ಕ್ರಾಸ್ ಚೆಕ್ ಪೋಸ್ಟ್ ಗೆ ಭೇಟಿ.

Kalaburgi: ರೂಲ್ಸ್ ಅಂದ್ರೆ ರೂಲ್ಸ್..! DC ಕಾರ್ ಸಹ ತಪಾಸಣೆ

ನೀಡಿದ ವೇಳೆ ನನ್ನ ಕಾರ್ ಸಹ ತಪಾಸಣೆ ಮಾಡಿ ಅಂತ ಖುದ್ದು DC ಸ್ಥಳದಲ್ಲಿದ್ದ ಚುನಾವಣಾ ಸಿಬ್ಬಂದಿಗೆ ಸೂಚನೆ ಕೊಟ್ಟಿದ್ರು..DC ಸೂಚನೆ ಮೇರೆಗೆ ಕಾರ್ ತಪಾಸಣೆ ಮಾಡಲಾಯಿತು. ಈ ಮೂಲಕ ಚುನಾವಣಾ ಅಕ್ರಮದಲ್ಲಿ ಅಧಿಕಾರಿಗಳು ಭಾಗಿ ಆಗದಂತೆ ಎಲ್ಲರಿಗೂ DC ಸಂದೇಶ ರವಾನಿಸಿದ್ರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ