Breaking News

ಹೊಸ ರೇಷನ್‌ ಕಾರ್ಡ್‌ಗಳಿಗೆ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ: ಬೇಕಾದ ದಾಖಲೆಗಳೇನು?

Spread the love

ಪ್ರಿಲ್‌ 1ರಿಂದ ಮತ್ತೆ ಹೊಸ ರೇಷನ್‌ ಕಾರ್ಡ್‌ಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಲಿದೆ ಎಂದು ವರದಿಯಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು:

ಹೊಸ ರೇಷನ್‌ ಕಾರ್ಡ್‌ಗಳಿಗೆ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ: ಬೇಕಾದ ದಾಖಲೆಗಳೇನು?

 

ಕರ್ನಾಟಕದ ನಿವಾಸಿಯಾಗಿರಬೇಕು. ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರಬಾರದು.

ಬೇಕಾದ ದಾಖಲೆಗಳು: ಓಟರ್‌ ಐಡಿ, ಆಧಾರ್‌ ಕಾರ್ಡ್‌, ವಯಸ್ಸಿನ ಪ್ರಮಾಣಪತ್ರ, ಡ್‌ರೈವಿಂಗ್‌ ಲೈಸನ್ಸ್‌, ಇತ್ತೀಚಿನ ಫೋಟೊ(ಪಾಸ್‌ಪೋರ್ಟ್‌ ಸೈಜ್‌), ಮೋಬೈಲ್‌ ನಂಬರ್‌, ಸ್ವಯಂ ಘೋಷಿತ ಪ್ರಮಾಣ ಪತ್ರ ಹೊಂದಿರಬೇಕು. https://ahara.kar.nic.in/
ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ, ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ