Breaking News

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Spread the love

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ.

BIG NEWS: ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕುಳಿತ ಹಿರಿಯ ನಾಗರಿಕರು

 

ಬೀಸರಹಳ್ಳಿ ಗ್ರಾಮದಲ್ಲಿ ಹನಿ ನೀರಿಗೂ ತತ್ವಾರ ಎದುರಾಗಿದೆ. ವಾರಕ್ಕೊಮ್ಮೆಯೂ ಕುಡಿಯುವ ನೀರಿನ ಪೂರೈಕೆ ಇಲ್ಲ. ಅಧಿಕರಿಗಳಿಗೆ ಗ್ರಾಮ ಪಂಚಾಯಿತಿಗಳಿತೆ ಹಲವು ಬಾರಿ ಮನವಿ ಮಾಡಿದರೂ ಅಧಿಕರಿಗಳು ಕ್ಯಾರೇ ಎನ್ನುತ್ತಿಲ್ಲ. 


Spread the love

About Laxminews 24x7

Check Also

ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಕನ್ನಡಿಗರಿಗೆ‌ ಕರವೇ ದೀಕ್ಷೆ: ನಾರಾಯಣಗೌಡ

Spread the loveಬೆಳಗಾವಿ: ಕನ್ನಡ ನಾಡು, ನುಡಿ, ಗಡಿ, ಜಲ ರಕ್ಷಣೆಗಾಗಿ ಜಿಲ್ಲೆಯ 2500ಕ್ಕೂ ಹೆಚ್ಚು ಕಾರ್ಯಕರ್ತರು “ಕನ್ನಡ ದೀಕ್ಷೆ” ಪ್ರತಿಜ್ಞಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ