Breaking News

ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ ಸಿಎಂಗೆ ಮನವಿ ಮಾಡಿದ್ದಾರೆ.
‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದಂತೆ ಸರಕಾರದ ಈ ನಿರ್ಧಾರದ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಇದರ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸೋಮವಾರ ಸಿಎಂ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ.
ಫೇಸ್ ಬುಕ್ ವಿವರ: “ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ.ಬಿ.ಎಸ್.ಯಡಿಯೂರಪ್ಪನವರಲ್ಲಿ ಕಳಕಳಿಯ ಮನವಿ ಮಾಡಿಕೊಳ್ಳುತ್ತೇನೆ.’’ ಎಂದು ಲಕ್ಷ್ಮಣ ಸವದಿ ಫೇಸ್ ಬುಕ್ ಪೆÇೀಸ್ಟ್‍ನಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ.ಬಿ.ಎಸ್.ಯಡಿಯೂರಪ್ಪನವರಲ್ಲಿ ಕಳಕಳಿಯ ಮನವಿ ಮಾಡಿಕೊಳ್ಳುತ್ತೇನೆ.

BS Yediyurappa Chief Minister of Karnataka

 


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ