Breaking News

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

Spread the love

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ.

ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ