ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ.
ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು