Breaking News

ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

Spread the love

ಮೈಸೂರು: ಮುಖ್ಯಮಂತ್ರಿ ಹುದ್ದೆಗೆ ತನ್ನದೇ ಆದ ಮಹತ್ವವಿದೆ. ಮುಖ್ಯಮಂತ್ರಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರನ್ನೂ ನಾನು ವೈಯಕ್ತಿಕವಾಗಿ ಟೀಕಿಸುವುದಿಲ್ಲ ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

ಯದುವೀರ್‌ ಒಡೆಯರ್‌ ಬಗ್ಗೆ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ನನ್ನ ಬಗ್ಗೆ ಮೃದು ಧೋರಣೆ ತಳೆದಿರುವ ಕುರಿತು ಏನನ್ನೂ ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯಕ್ತಿಕ ಟೀಕೆ ಮಾಡುವುದಿಲ್ಲ ಎಂದರು. ಇದುವರೆಗೆ ನನಗೆ ಏನು ಸಿಕ್ಕಿರಲಿಲ್ಲವೋ ಅದು ಕಳೆದ 15 ದಿನಗಳಿಂದ ಸಿಗುತ್ತಿದೆ. ಜನರು ತೋರುತ್ತಿರುವ ಕಾಳಜಿಗೆ ನಾನು ಆಭಾರಿ ಎಂದರು.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ