Breaking News

ಸಂಕೇಶ್ವರ ಮಾರುಕಟ್ಟೆಗೆ ಮಹಾರಾಷ್ಟ್ರ ಮಾವಿನಕಾಯಿ ಲಗ್ಗೆ

Spread the love

ಸಂಕೇಶ್ವರ: ಸಂಕೇಶ್ವರ ಪಟ್ಟಣಕ್ಕೆ ಮಹಾರಾಷ್ಟ್ರದಿಂದ ಮಾವಿನಕಾಯಿಗಳು ಬರುತ್ತಿದ್ದು ಪಟ್ಟಣದ ತುಂಬೆಲ್ಲ ಮಾವಿನಕಾಯಿಗಳದ್ದೇ ರಾಶಿ.

 

ಆದರೆ ದರ ಮಾತ್ರ ಗಗನಕ್ಕೇರಿದ್ದು ದುಬಾರಿ ದರಕ್ಕೆ ಮಾವಿನಕಾಯಿಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಸಂಕೇಶ್ವರ ಮಾರುಕಟ್ಟೆಗೆ ಮಹಾರಾಷ್ಟ್ರ ಮಾವಿನಕಾಯಿ ಲಗ್ಗೆ

ದೇವಗಡ ಆಪೂಸ್ ಮಾವಿನಕಾಯಿ ದರ ಒಂದು ಡಜನ್ನಿಗೆ ₹800 ರಿಂದ ₹1,000 ಗಳಿದ್ದು ರತ್ನಾಗಿರಿ ಆಪೂಸ್ ಮಾವಿನಕಾಯಿ ದರ ₹1,200 ರೂಪಾಯಿಗಳಷ್ಟಿದೆ.

 

ಯುಗಾದಿ ನಂತರವೇ ಮಾವಿನ ಹಣ್ಣಿನ ದರ ಇಳಿಮುಖವಾಗಲಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ