Breaking News

ಉದ್ಯಾನ ನಗರಿಯಲ್ಲಿಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆ

Spread the love

ಬೆಂಗಳೂರು: ಉದ್ಯಾನ ನಗರಿಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

ನಗರದ ಸದಾಶಿವನಗರ, ಮೇಕ್ರಿ ಸರ್ಕಲ್, ಸಂಜಯನಗರ, ಜೆ.ಸಿ.ನಗರ, ಆರ್.ಟಿ ನಗರ, ಯಶವಂತಪುರ, ನಂದಿನಿ ಲೇಔಟ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಒಂದೇ ಸಮನೆ ಸುರಿದ ಮಳೆಗೆ ದ್ವಿಚಕ್ರ ವಾಹನ ಸವಾರರು ಪರದಾಡಿದರೆ. ಹಲವೆಡೆ ಟ್ರಾಫಿಕ್ ಜಾಮ್‍ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನೂ ಹಲವೆಡೆ ರಸ್ತೆಗಳ ಅಂಡರ್ ಪಾಸ್‍ಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಹರಸಾಹಸಪಡುವಂತಾಯಿತು


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ