Breaking News

ಚಂದ್ರು ಆಸ್ತಿ ₹ 410 ಕೋಟಿ, ಯದುವೀರ್‌ ಆಸ್ತಿ ₹ 6 ಕೋಟಿ: ಆದರೂ ಸ್ವಂತ ಕಾರಿಲ್ಲ!

Spread the love

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಆಸ್ತಿ ಮೌಲ್ಯ ₹6 ಕೋಟಿ ಇದ್ದರೆ, ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ ದಂಪತಿ ₹410 ಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಒಂದು ಸಾಮ್ಯತೆ ಎಂದರೆ ಎರಡೂ ಕುಟುಂಬಗಳ ಬಳಿ ಸ್ವಂತ ಕಾರುಗಳಿಲ್ಲ.

ಆದರೆ, ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಮೂರು ಟ್ರ್ಯಾಕ್ಟರ್‌ಗಳ ಮಾಲೀಕ. ಯದುವೀರ ಕುಟುಂಬ ಆರೂವರೆ ಕೆ.ಜಿ. ಚಿನ್ನ ಹೊಂದಿದ್ದರೆ, ವೆಂಕಟರಮಣೇಗೌಡ ಪತ್ನಿ ಕುಸುಮಾ 4.2 ಕೆ.ಜಿ ಚಿನ್ನದ ಒಡತಿ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ