Breaking News

ಬಿಜೆಪಿ ಸೇರಿ, ಇಲ್ಲವೇ ಇಡಿ ದಾಳಿ ಎದುರಿಸಿ ಎಂದು ಬೆದರಿಕೆ ಹಾಕಲಾಗುತ್ತಿದೆ: ಅತಿಶಿ

Spread the love

ವದೆಹಲಿ, ಏ.2 (ಪಿಟಿಐ) : ಬಿಜೆಪಿಗೆ ಸೇರಬೇಕು ಅಥವಾ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲು ಸಿದ್ಧರಾಗಿರಬೇಕು ಎಂದು ತಮ್ಮ ನಿಕಟವರ್ತಿಯೊಬ್ಬರಿಗೆ ಬೆದರಿಕೆ ಹಾಕಲಾಗಿದೆ ಎಂದುದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಬಿಜೆಪಿ ಸೇರಿ, ಇಲ್ಲವೇ ಇಡಿ ದಾಳಿ ಎದುರಿಸಿ ಎಂದು ಬೆದರಿಕೆ ಹಾಕಲಾಗುತ್ತಿದೆ: ಅತಿಶಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಜೊತೆಗೆ ಆಮ್ ಆದ್ಮಿ ಪಕ್ಷದ ಮೂವರು ನಾಯಕರಾದ ದೆಹಲಿ ಸಚಿವ ಸೌರಭ್ ಭಾರದ್ವಾಜ್ , ಶಾಸಕ ದುರ್ಗೇಶ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಸಹ ಬಂಧಿಸಲಾಗುವುದು ಎಂದು ಬೆದರಿಸಲಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ