Breaking News

ಮಧ್ಯಾಹ್ನದ ಬಿಸಿಯೂಟಕ್ಕೆ ಚಿತ್ರಾನ್ನ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ

Spread the love

ಕೊಪ್ಪಳ, ಮಾರ್ಚ್​​ 02: ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ(Childrens)ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು.

ಮಧ್ಯಾಹ್ನದ ಬಿಸಿಯೂಟಕ್ಕೆ ಚಿತ್ರಾನ್ನ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ: ಆಸ್ಪತ್ರೆಗೆ ದಾಖಲು

ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪಿಹೆಚ್​ಸಿಗೆ ಡಿಹೆಚ್​ಒ ಡಾ.ಲಿಂಗರಾಜ್​ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಪೋಷಕರು ಕೇಂದ್ರಕ್ಕೆ ಆಗಮಿಸಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ