ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇದರಲ್ಲಿ ಎರಡು ಅನುಮಾನವಿಲ್ಲ.
ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಆತಂಕಕ್ಕೊಳಗಾಗಿದ್ದಾರೆ. ಪ್ರಚಾರದ ವೇದಿಕೆಯಲ್ಲಿ ನನಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ 60 ಸಾವಿರ ಲೀಡ್ ಕೊಡಬೇಕು.
ಆಗ ಮಾತ್ರ ನಾನು ಗಟ್ಟಿಯಾಗಿ ನಿಲ್ಲಬಹುದು ಎಂದಿದ್ದಾರೆ ಎಂದು ಜೆಡಿಎಸ್‌ನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
Laxmi News 24×7