Breaking News

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.

Spread the love

ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇದರಲ್ಲಿ ಎರಡು ಅನುಮಾನವಿಲ್ಲ.

ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಆತಂಕಕ್ಕೊಳಗಾಗಿದ್ದಾರೆ‌. ಪ್ರಚಾರದ ವೇದಿಕೆಯಲ್ಲಿ ನನಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ 60 ಸಾವಿರ ಲೀಡ್ ಕೊಡಬೇಕು.

ಆಗ ಮಾತ್ರ ನಾನು ಗಟ್ಟಿಯಾಗಿ ನಿಲ್ಲಬಹುದು‌ ಎಂದಿದ್ದಾರೆ ಎಂದು ಜೆಡಿಎಸ್‌‌ನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ