Breaking News

ನನಗೆ ಆಗದವರು ದ್ವೇಷದಿಂದ ನನ್ನ ಹೇಳಿಕೆಯನ್ನು ತಿರುಚಿದ್ದಾರೆ: ಶಿವಶಂಕರಪ್ಪ

Spread the love

ದಾವಣಗೆರೆ : ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಶಾಮನವರು ಶಿವಶಂಕರಪ್ಪ ಅವರು ಇದೀಗ ಚುನಾವಣೆ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದು,

ನನಗೆ ಆಗದವರು ದ್ವೇಷದಿಂದ ಹೇಳಿಕೆಗಳನ್ನು ತಿರುವು ಸೃಷ್ಟಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ