Breaking News
Home / ಜಿಲ್ಲೆ / ಬೆಳಗಾವಿ / ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ

ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ

Spread the love

ಬೆಳಗಾವಿ; ಸರ್ಕಾರದಿಂದ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸರಕಾರದ ವಿರುದ್ಧ ಕರವೇ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ಈ ಆದೇಶವನ್ನು ಹಿಂಪಡೆಯಬೇಕು. ಆದೇಶ ಹಿಂಪಡೆಯದಿದ್ದರೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ