Breaking News

ಏಪ್ರಿಲ್ 6 ರಿಂದ ನಾಲ್ಕು ದಿನ ಮಳೆ!

Spread the love

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ (Karnataka) ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 6 ರಂದು ದಕ್ಷಿಣ‌ಕನ್ನಡ , ಬೀದರ್ ,ಕಲಬುರಗಿ, ಕೊಡಗು, ಮಂಡ್ಯ, ಮತ್ತು ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆKarnataka Weather: ಬಿಸಿಲಿನಿಂದ ಕಂಗೆಟ್ಟ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 6 ರಿಂದ ನಾಲ್ಕು ದಿನ ಮಳೆ!

ಏಪ್ರಿಲ್ 7ರಂದು‌, ಬೆಂಗಳೂರು, ಹಾಸನ , ಹಾಗೂ ತುಮಕೂರು ಜಿಲ್ಲೆಗಳಲ್ಲಿ ‌ಮಳೆ‌ಯಾಗಲಿದ್ದರೆ ಏಪ್ರಿಲ್ ‌9 ರಂದು ಕರವಾಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ 18 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ