Breaking News

ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದೆ ಸಾವು..!

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವೃದ್ದೆ ಸಾವನ್ನಪ್ಪಿದ ಘಟನೆ ಇಂದು ಬೆಂಗಳೂರಲ್ಲಿ ನಡೆದಿದೆ.

BREAKING : ಬೆಂಗಳೂರಲ್ಲಿ 'KSRTC' ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದೆ ಸಾವು..!

ಮೃತರನ್ನು ಗಂಗಾರೆಡ್ಡಿ(85) ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ವೃದ್ದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ