Breaking News

ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್

Spread the love

ಬೆಂಗಳೂರು : ಸರ್ಕಾರದಿಂಧ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ.

ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಜೊತೆಗೆ ಮರಾಠಿ ಪ್ರಾಧಿಕಾರ ರಚನೆಯ ಹಿಂದೆ ಭಾರಿ ಪಿತೂರಿ ಮಾಡಲಾಗಿದೆ ಎಂದರು.

ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ಕನ್ನಡ ಪರ ಸಂಘಟನೆಗಳು ನೀಡಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ