ಬೆಂಗಳೂರು,- ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು,
ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು.