Home / ರಾಜಕೀಯ / ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

Spread the love

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿವೆ.

ಸಾಲು ಸಾಲು ರಜೆ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಕೆಎಸ್‌ಆರ್ಟಿಸಿಯಿಂದ 1750 ಬಸ್, ವಾಯುವ್ಯ ಕರ್ನಾಟಕ 145, ಕಲ್ಯಾಣ ಕರ್ನಾಟಕ 200, ಬಿಎಂಟಿಸಿ 180 ವಿಶೇಷ ಬಸ್ ಗಳನ್ನು ಓಡಿಸಲಿದೆ.

ನಾಲ್ಕು ನಿಗಮಗಳಿಂದ 2275 ಬಸ್ ಗಳನ್ನು ಓಡಿಸಲಾಗುವುದು. ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ, ಹೊರ ರಾಜ್ಯಗಳಿಗೆ, ವಿವಿಧೆಡೆಯಿಂದ ಬೆಂಗಳೂರಿಗೆ ಬಸ್ ಗಳು ಸಂಚರಿಸಲಿವೆ. ಮುಂಗಡ ಟಿಕೆಟ್ ಕಾಯ್ದಿರುಸವವರಿಗೆ ರಿಯಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ