Breaking News

ರೈಲಿನಲ್ಲಿ ಯುವಕನನ್ನು ಬಾತ್​ರೂಮ್​ ಒಳಗಡೆ ಎಳೆದೊಯ್ದು ಲಾಕ್​ ಮಾಡಿಕೊಂಡ ಮಂಗಳಮುಖಿ!

Spread the love

ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ರೈಲುಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ.

ಆದರೆ, ಇಂತಹ ಘಟನೆ ನಗೆಪಾಟಲಿಗೀಡಾದರೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆಯೂ ಇದೆ.

ರೈಲಿನಲ್ಲಿ ಯುವಕನನ್ನು ಬಾತ್​ರೂಮ್​ ಒಳಗಡೆ ಎಳೆದೊಯ್ದು ಲಾಕ್​ ಮಾಡಿಕೊಂಡ ಮಂಗಳಮುಖಿ! ಮುಂದೇನಾಯ್ತು?

ವಿಡಿಯೋದಲ್ಲಿ ಏನಿದೆ?
ವಿಡಿಯೋದಲ್ಲಿ ರೈಲಿನ ಒಳಗೆ ಕೆಲವು ಯುವಕರು ಬಾತ್​ರೂಮ್​ ಬಾಗಿಲಿನ ಬಳಿ ನಿಂತಿದ್ದಾರೆ. ಅಲ್ಲಿ ಓರ್ವ ಮಂಗಳಮುಖಿ ಕೈ ಚಪ್ಪಾಳೆ ತಟ್ಟುತ್ತಾ ಯುವಕರ ಬಳಿಕ ಹಣ ಕೇಳುತ್ತಾಳೆ. ಆದರೆ, ಅಷ್ಟರಲ್ಲಿ ಏನಾಯಿತೋ ಬಾತ್​ರೂಂ ಪಕ್ಕದಲ್ಲೇ ನಿಂತಿದ್ದ ಹುಡುಗನನ್ನು ಬಲವಂತವಾಗಿ ಒಳಗಡೆ ಎಳೆದುಕೊಂಡು ಲಾಕ್ ಮಾಡಿಕೊಳ್ಳುತ್ತಾಳೆ. ಹೊರಗಡೆ ಇದ್ದ ಕೆಲವು ಯುವಕರು ಎಷ್ಟೇ ಹೊತ್ತು ಬಡಿದರೂ ಬಾಗಿಲು ತೆಗೆಯುವುದೇ ಇಲ್ಲ. ಸ್ವಲ್ಪ ಹೊತ್ತಿನ ನಂತರ ಪ್ಯಾಂಟ್​ ಸರಿಮಾಡಿಕೊಂಡು ಯುವಕ ಹೊರಬರುತ್ತಾನೆ. ಸ್ವಲ್ಪ ಸಮಯದ ಬಳಿಕ ಮಂಗಳಮುಖಿಯು ಹೊರಬಂದು ಮತ್ತೊಂದು ಬೋಗಿಗೆ ಹೋಗುತ್ತಾಳೆ.ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಟೀಕೆ ವ್ಯಕ್ತವಾಗುತ್ತಿದೆ. 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ