Breaking News

ರಾಜ್ಯದಲ್ಲಿ ಈವರೆಗೆ 35 ಕೋಟಿ ರೂ. ನಗದು ಸೇರಿ 262 ಕೋಟಿ ರೂ. ಮೊತ್ತದ ಚುನಾವಣಾ ಅಕ್ರಮ ವಸ್ತು ಜಪ್ತಿ

Spread the love

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ವಿವಿಧ ತನಿಖಾ ತಂಡಗಳು ಇದುವರೆಗೆ 262 ಕೋಟಿ ರೂ. ಮೊತ್ತದ ಅಕ್ರಮ ವಸ್ತು ಜಪ್ತಿ ಮಾಡಿವೆ.

35 ಕೋಟಿ ರೂಪಾಯಿ ನಗದು ಸೇರಿ 262 ಕೋಟಿ ರೂ. ಮೊತ್ತದ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 133 ಕೋಟಿ ರೂಪಾಯಿ ಮೌಲ್ಯದ ಮದ್ಯ, 5.48 ಕೋಟಿ ರೂ ಮೌಲ್ಯದ ಮಾದಕ ವಸ್ತು, 9.49 ಕೋಟಿ ರೂ.

ರಾಜ್ಯದಲ್ಲಿ ಈವರೆಗೆ 35 ಕೋಟಿ ರೂ. ನಗದು ಸೇರಿ 262 ಕೋಟಿ ರೂ. ಮೊತ್ತದ ಚುನಾವಣಾ ಅಕ್ರಮ ವಸ್ತು ಜಪ್ತಿ

ಮೌಲ್ಯದ 16 ಕೆಜಿ ಚಿನ್ನ, 27 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಜಪ್ತಿ ಮಾಡಲಾಗಿದೆ.

ನಗದು, ಮದ್ಯ ಸೇರಿ ವಶಪಡಿಸಿಕೊಂಡ ವಿವಿಧ ವಸ್ತುಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ 1337 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಮಾಹಿತಿ ನೀಡಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ