Breaking News

ಲಾರಿ-ಟ್ರ್ಯಾಕ್ಟರ್ ಮಧ್ಯೆ ಅಪಘಾತ: ಚಾಲಕ ಸಾವು

Spread the love

ಹಿರೇಬಾಗೇವಾಡಿ: ಸಮೀಪದ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲಣ್ಣವರ(41) ಮೃತರು.

ಹಿರೇಬಾಗೇವಾಡಿ | ಲಾರಿ-ಟ್ರ್ಯಾಕ್ಟರ್ ಮಧ್ಯೆ ಅಪಘಾತ: ಚಾಲಕ ಸಾವು

ಬೆಳಗಾವಿಗೆ ಕೊತ್ತಂಬರಿ ಸೊಪ್ಪನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಲಾಗುತ್ತಿತ್ತು.

ಈ ವೇಳೆ ಹಿಂದಿನಿಂದ ಬಂದ ಮಹಾರಾಷ್ಟ್ರ ಮೂಲದ ಲಾರಿ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಟ್ರ್ಯಾಕ್ಟರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಎರಡೂ ವಾಹನಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ‌.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ