ಬೆಂಗಳೂರು, ಏಪ್ರಿಲ್, 08: ಈಗಾಗಲೇ ಸಾರಿಗೆ ಇಲಾಖೆ 2019ರ ಹಿಂದಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ಜನರು ಇದನ್ನು ಪಾಲಿಸಿದರೆ, ಇನ್ನು ಬಹುತೇಕ ಮಂದಿ ಈ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿಲ್ಲ ಎನ್ನುವುದು ಸಾರಿಗೆ ಇಲಾಖೆಯ ವಾದವಾಗಿದೆ.
ಆದ್ದರಿಂದ ಯಾರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲವೋ ಅಂತಹವರ ಮೇಳೆ ದಂಡಾಸ್ತ್ರ ಪ್ರಯೋಗ ಮಾಡಲು ಇಲಾಖೆ ಮುಂದಾಗಿದೆ.

2019ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಆಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ ಎಚ್‌ಎಸ್‌ಆರ್‌ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಜೂನ್ 1ರಿಂದ ಪೊಲೀಸ್ ಇಲಾಖೆ ಜೊತೆ ಸೇರಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.ಆದ್ದರಿಂದ ಯಾರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲವೋ ಅಂತಹವರ ಮೇಳೆ ದಂಡಾಸ್ತ್ರ ಪ್ರಯೋಗ ಮಾಡಲು ಇಲಾಖೆ ಮುಂದಾಗಿದೆ.
2019ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಆಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ ಎಚ್‌ಎಸ್‌ಆರ್‌ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಜೂನ್ 1ರಿಂದ ಪೊಲೀಸ್ ಇಲಾಖೆ ಜೊತೆ ಸೇರಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.
Laxmi News 24×7