Breaking News

ಬೆಳಗಾವಿಯಲ್ಲಿ ಈದ್-ಉಲ್-ಫಿತ್ರ್ 11ರಂದು

Spread the love

ಬೆಳಗಾವಿ: ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ನಗರದಲ್ಲಿ ಏಪ್ರಿಲ್ 11ರಂದು ಈದ್-ಉಲ್-ಫಿತ್ರ್ ಆಚರಿಸಲು ತೀರ್ಮಾನಿಸಲಾಯಿತು.

ಬೆಳಗಾವಿಯಲ್ಲಿ ಈದ್-ಉಲ್-ಫಿತ್ರ್ 11ರಂದು

ಇಲ್ಲಿನ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಗೃಹದಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಚಂದ್ರದರ್ಶನ ಸಮಿತಿ ಈ ನಿರ್ಧಾರ ಕೈಗೊಂಡಿತು.

 

ಶಾಸಕ ಆಸೀಫ್ ಸೇಠ್, ಇಸ್ಲಾಂ ಧರ್ಮಗುರುಗಳು, ಮುಖಂಡರು ಹಾಜರಿದ್ದರು‌


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ