Breaking News

ಸ್ವರ್ಣವಲ್ಲೀ ಸ್ವಾಮೀಜಿ ಆಶೀರ್ವಾದ ಪಡೆದ ಕಾಗೇರಿ

Spread the love

ಶಿರಸಿ : ಯುಗಾದಿಯ ಶುಭದಿನದಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವರ್ಣವಲ್ಲೀ ಮಠಕ್ಕೆ ಭೇಟಿ ನೀಡಿ, ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಸ್ವರ್ಣವಲ್ಲೀ ಸ್ವಾಮೀಜಿ ಆಶೀರ್ವಾದ ಪಡೆದ ಕಾಗೇರಿ

ದಂಪತಿ ಸಮೇತವಾಗಿ ಕಾಗೇರಿ ಅವರು ಮಠಕ್ಕೆ ಭೇಟಿ ನೀಡಿ, ಸ್ವರ್ಣವಲ್ಲೀ ಗಂಗಾಧರೇಂದ್ರ ಸ್ವಾಮಿಜಿ ಅವರಿಂದ ಮತ್ತು ಆನಂದಬೋಧೇಂದ್ರ ಸರಸ್ವತಿ ಸ್ವಾಮೀಜಿ ಅವರಿಂದ ಮಂತ್ರಾಕ್ಷತೆ ಹಾಗೂ ಆಶೀರ್ವಾದ ಪಡೆದರು.

 

ಈ ವೇಳೆ ಕಾಗೇರಿ ಅವರ ಪುತ್ರಿ ಶ್ರೀಲಕ್ಷ್ಮೀ ಹೆಗಡೆ, ಪ್ರಮುಖರಾದ ಅನಂತ ಹೆಗಡೆ ಅಶೀಸರ, ಸದಾನಂದ ಭಟ್, ಉಷಾ ಹೆಗಡೆ ಇನ್ನಿತರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ