Breaking News

ಚುನಾವಣೆಯ ನಂತರ ಮೊಬೈಲ್‌ ರಿಚಾರ್ಜ್‌ ಶುಲ್ಕ ಶೇ.17 ಹೆಚ್ಚಳ?

Spread the love

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಅನಂತರ ಏರ್‌ಟೆಲ್‌, ಜಿಯೋ ಮತ್ತು ವಿಐ(ವೋಡೋಫೋನ್‌ ಐಡಿಯಾ) ಟ್ಯಾರಿಫ್ ಪ್ಲ್ರಾನ್‌ಗಳ ದರವನ್ನು ಶೇ.15ರಿಂದ 17ರಷ್ಟು ಹೆಚ್ಚಳವಾಗಲಿವೆ ಎಂದು ದೂರಸಂಪರ್ಕ ಕ್ಷೇತ್ರದ ವರದಿಯೊಂದು ಹೇಳಿದೆ.

ಜೂ.4ರಂದು ಲೋಕಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಲಿದೆ.ಚುನಾವಣೆ ಬಳಿಕ ಶೀಘ್ರದಲ್ಲೇ ದೂರಸಂಪರ್ಕ ಕಂಪೆನಿಗಳು ದರ ಹೆಚ್ಚಳ ಮಾಡಲಿವೆ. ಟ್ಯಾರಿಫ್ ಪ್ಲ್ರಾನ್‌ಗಳ ದರದಲ್ಲಿ ಶೇ.15  ರಿಂದ 17ರಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ. ಭಾರ್ತಿ ಏರ್‌ಟೆಲ್‌ ಅತೀ ದೊಡ್ಡ ಫ‌ಲಾನುಭವಿಯಾಗಲಿದೆ’ ಎಂದು ಆಂಟಿಕ್ಯು ಸ್ಟಾಕ್‌ ಬ್ರೋಕಿಂಗ್‌ ವರದಿ ತಿಳಿಸಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ