Breaking News

ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

Spread the love

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,

ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಏ. 15 ರಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ ತಿಳಿಸಿದರು.

 

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ