ಸುರತ್ಕಲ್: ಇಲ್ಲಿನ ಮುಂಚೂರು ಸಮೀಪ ರೈಲ್ವೇ ಹಳಿ ಬಳಿಯ ಬಾಡಿಗೆ ಮನೆಯೊಂದರಿಂದ ನಗದು ಸಹಿತ ಚಿನ್ನ, ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದ ಆರೋಪಿಯನ್ನು 24 ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ.
ಹೊಸಕೋಟೆ ನಿವಾಸಿ ಜಂಬಯ್ಯ (24) ಬಂಧಿತ ಆರೋಪಿ. ಈತ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ.
Laxmi News 24×7