Breaking News

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

Spread the love

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ ಅವರು ಶಿಕ್ಷೆಗೆ ಒಳಗಾದವರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ವಿಚಾರಣೆ ನಡೆಸಿದ ವಿಶೇಷ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ.ಸ್ ರೇಖಾ ಅವರು ಶಿಕ್ಷಣಾಧಿಕಾರಿ ವೆಂಕಯ್ಯರಿಗೆ ಒಂದು ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ