Breaking News

ಲೋಕಸಭೆ ಹೊಸ ಸಮೀಕ್ಷೆ; ರಾಜ್ಯದಲ್ಲಿ ಬಿಜೆಪಿಗೆ ಶಾಕ್!

Spread the love

ಬೆಂಗಳೂರು; ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಮೀಕ್ಷಾ ವರದಿಗಳು ಬದಲಾಗುತ್ತಿವೆ.. ಈ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ 1-2 ಸ್ಥಾನ ಬರುತ್ತೆ ಎಂದು ಹೇಳಲಾಗಿತ್ತು.. ನಂತರ ಬಂದ ಸಮೀಕ್ಷೆಯಲ್ಲಿ ಕಾಂಗ್ರೆಸ್ 5-7 ಸ್ಥಾನ ಗೆಲ್ಲಬಹುದು ಎಂದು ವರದಿ ಬಂದಿತ್ತು. ಆದ್ರೆ ಇದೀಗ ಕಾಂಗ್ರೆಸ್ ಗೆ 15-17 ಸ್ಥಾನ ಬರಬಹುದು ಎಂದು ಸಮೀಕ್ಷಾ ವರದಿಯೊಂದು ಹೇಳಿದೆ.

ಕಾಂಗ್ರೆಸ್ ಗೆ 15-17 ಸ್ಥಾನ ಸಾಧ್ಯತೆ;

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15-17 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಲೋಕ್ ಪೋಲ್ ಸಮೀಕ್ಷಾ ವರದಿ ಹೇಳಿದೆ. ಬಿಜೆಪಿ ಹಾಗೂ ಜೆಡಿಎಸ್ 11-13 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ.

ರಾಜ್ಯದಲ್ಲಿ ಸ್ಥಾನಗಳನ್ನೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲ್ಲಬೇಕೆಂದು ಪಣ ತೊಟ್ಟಿವೆ. ಆದ್ರೆ ಈ ವರದಿಗೆ ಬಿಜೆಪಿ ಹಾಗೂ ಜೆಡಿಎಸ್ ಗೆ ಶಾಕ್ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ