Breaking News

ಡಿ.ಕೆ.ಶಿ ಆಪ್ತ ಕೆಂಪರಾಜು ನಿವಾಸದ ಮೇಲೆ‌ ದಾಳಿ

Spread the love

ಬೆಂಗಳೂರು : ಆದಾಯ ತೆರಿಗೆ ಅಧಿಕಾರಿಗಳು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್ ಆಪ್ತ ಕೆಂಪರಾಜು ನಿವಾಸದ ಮೇಲೆ‌ ದಾಳಿ (IT Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ನಿವಾಸದ ಮೇಲೆ‌ ಐಟಿ ದಾಳಿ ನಡೆದಿದೆ.

ಈ ಹಿಂದೆ ಯುವ ಕಾಂಗ್ರೆಸ್ ಚುನಾವಣೆ ಕೆಂಪರಾಜು ಸ್ಪರ್ಧಿಸಿದ್ದರು.

ಕನಕಪುರ ಮೂಲದ ಕೆಂಪರಾಜು ಗ್ರಾನೈಟ್, ಕ್ರಷರ್ ಸೇರಿದಂತೆ ಹಲವು ಬ್ಯುಸಿನೆಸ್ ಹೊಂದಿದ್ದಾರೆ. ಇವರ ನಿವಾಸದ‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ