ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ (ಏ.15) ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಲ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಉಪಸ್ಥಿತರಿದ್ದರು.
Laxmi News 24×7