Breaking News
Home / ರಾಜಕೀಯ / ಬೆಳಗಾವಿ ಲೋಕಸಭಾ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ

ಬೆಳಗಾವಿ ಲೋಕಸಭಾ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ

Spread the love

ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೃಣಾಲ್ ಹೆಬ್ಬಾಳಕರ ಸೋಮವಾರ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಬೆಳಗಾವಿ ಲೋಕಸಭಾ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬಾಗಣ್ಣ ನರೋಟಿ ಇದ್ದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ