ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಸೋಮವಾರ ಕೇಂದ್ರ ಸಚಿವ ಬಿಜೆಪಿಯ ಪ್ರಲ್ಹಾದ ಜೋಶಿ ಸಹಿತ ಐವರು 11 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಬಿಜಪಿಯ ಪ್ರಲ್ಹಾದ ಜೋಶಿ ಮತ್ತು ರಾಷ್ಟ್ರೀಯ ಜನ ಸಂಭಾವನಾ ಸಮಿತಿ ಪಕ್ಷದ ನಾಗರಾಜ ಶ್ರೀಧರ ಶೇಟ್ ಅವರು ತಲಾ ನಾಲ್ಕು ಪ್ರತಿ ನಾಮಪತ್ರ ಸಲ್ಲಿಸಿದ್ಧಾರೆ.
ಬಹುಜನ ಸಮಾಜ ಪಕ್ಷದಿಂದ ಶೋಭಾ ಬಳ್ಳಾರಿ, ಉತ್ತಮ ಪ್ರಜಾಕೀಯ ಪಕ್ಷದಿಂದ ಬಸವಲಿಂಗಪ್ಪ ಈ.ಬುಗಡಿ ಹಾಗೂ ಪಕ್ಷೇತರವಾಗಿ ರಾಜಶೇಖರಯ್ಯ ವಿ.ಕಂತಿಮಠ ಅವರು ತಲಾ ಒಂದು ಪ್ರತಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ಧಾರೆ.
Laxmi News 24×7