Breaking News

ಚುನಾವಣೆಗೆ ಸ್ಪರ್ಧಿಸದಂತೆ ದಿಂಗಾಲೇಶ್ವರ ಶ್ರೀಗೆ ಮತ್ತೊಮ್ಮೆ ಮನವಿ ಮಾಡುವೆ: BSY

Spread the love

ಹುಬ್ಬಳ್ಳಿ: ‘ಧಾರವಾಡ‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

 

‘ಕ್ಷೇತ್ರದ ಜನ ಪಕ್ಷದ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಕೈ ಹಾಕಬಾರದು. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ’ ಎಂದು ಹೇಳಿದರು.


Spread the love

About Laxminews 24x7

Check Also

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಚಿಂತನೆ

Spread the love ಧಾರವಾಡ: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ಚಿಂತನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ