Breaking News
Home / ರಾಜಕೀಯ / ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ರಾಹುಲ ಜಾರಕಿಹೊಳಿ

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ರಾಹುಲ ಜಾರಕಿಹೊಳಿ

Spread the love

ರಾಯಬಾಗ: ‘ಕಾಂಗ್ರೆಸ್‌ ಸರ್ಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಬಿಜೆಪಿ ಮಾತ್ರ ಸುಳ್ಳು ಹೇಳಿಕೊಂಡೇ ಬಂದಿದೆ’ ಎಂದು ರಾಹುಲ ಜಾರಕಿಹೊಳಿ ಹೇಳಿದರು.

ಪಟ್ಟಣದ ಅರ್ಫಾ ಪ್ಯಾಲೇಸ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ರಾಹುಲ ಜಾರಕಿಹೊಳಿ

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ನಿರ್ಮಲಾ ಪಾಟೀಲ, ಅಪ್ಪಾಸಾಬ ಕುಲಗುಡೆ, ಅಬ್ದುಲ್ ಸತ್ತಾರ ಮುಲ್ಲಾ, ಹಾಜಿ ಮುಲ್ಲಾ, ಸಿದ್ದು ಬಂಡಗರ, ದಿಲೀಪ ಜಮಾದಾರ, ತಮ್ಮಾಣಿ ನಿಂಗನೂರೆ, ನಾಮದೇವ ಕಾಂಬಳೆ, ಯೂನಸ್ ಅತ್ತಾರ, ಕಿರಣ ಕಾಂಬಳೆ, ಶ್ರವಣ ಕಾಂಬಳೆ, ದಿಲೀಪ ಪಾಯನ್ನವರ, ಇರ್ಫಾನ ಮುಲ್ಲಾ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

Spread the love ಬೆಂಗಳೂರು: ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ