ಬೆಳಗಾವಿ: ಬೆಳಗಾವಿ ಹೊರವಲಯದ ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರದ ಮಾರೋಳೆ ತಾಲೂಕಿನ ಮಚ್ಚೇಂದ್ರ ವಿಠ್ಠಲ ಶಿಂಧೆ ಅವರು ಮುಚ್ಚಂಡಿಯಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದಾಗ ಯಾವುದೇ ದಾಖಲೆ ಇಲ್ಲದೆ ಎರಡು ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗುತ್ತಿರುವದು ಕಂಡುಬಂದಿದೆ.
ಚುನಾವಣಾಧಿಕಾರಿಗಳು ಈ ನಗದು ಹಣವನ್ನು ವಶ ಪಡಿಸಿಕೊಡಿದ್ದಾರೆ.
Laxmi News 24×7