Breaking News

ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ; ಈಶ್ವರಪ್ಪ ಕಿಡಿ

Spread the love

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು.

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ. ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಈ ಕುರಿತು ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಇವತ್ತು ಕೋರ್ಟ್ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಮ್ಮ ನಿರ್ಧಾರ ಸರಿಯಿದೆ ಬೆಂಬಲ ಕೊಡ್ತೇವೆ ಎಂದಿದ್ದಾರೆ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ