ಬೆಂಗಳೂರು : ಡಿಸೆಂಬರ್ 7 ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ ದಿನಾಂಕ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕೇವಲ ಹತ್ತೇ ನಿಮಿಷದಲ್ಲಿ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
