Breaking News
Home / Uncategorized / ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ಇಲ್ಲಾ….

ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ಇಲ್ಲಾ….

Spread the love

ಬೆಂಗಳೂರು : ಡಿಸೆಂಬರ್ 7 ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ ದಿನಾಂಕ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕೇವಲ ಹತ್ತೇ ನಿಮಿಷದಲ್ಲಿ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ