Breaking News

ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

Spread the love

ಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡು‌ಗು-ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.

 

ಮಳೆಯೊಂದಿಗೆ ಗಾಳಿಯೂ ಜೋರಾಗಿ ಬೀಸಿದ್ದರಿಂದ ನಾಲ್ಕು ಮನೆಗಳ ಪತ್ರಾಸ್‌, ಹೆಂಚು ಹಾರಿಹೋಗಿದ್ದು, ಒಂದು ಮನೆಯ ಗೋಡೆ ಕುಸಿದಿದೆ. ವಿದ್ಯುತ್‌ ಪೂರೈಕೆ ಸ್ಥಗಿತವಾದ ಕಾರಣ, ಜನರು ಪರದಾಡಿದರು.

ಬೆಳಗಾವಿ |ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ಚಿಕ್ಕೋಡಿ, ಸವದತ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಬೈಲಹೊಂಗಲದಲ್ಲಿ ಕೆಲಕಾಲ ತುಂತುರು ಮಳೆಯಾಯಿತು. ಗೋಕಾಕ ತಾಲ್ಲೂಕಿನ ಅಂಕಲಗಿ, ಮದವಾಲ, ಅಕ್ಕತಂಗೇರಹಾಳ ಮತ್ತು ಬೆಳಗಾವಿ ತಾಲ್ಲೂಕಿನ ಸುಲಧಾಳದಲ್ಲಿ ಸಾಧಾರಣ ಮಳೆಯಾಯಿತು. ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ