Breaking News

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love

ವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್‌ ಲೈಫ್‌ಸೈನ್ಸಸ್‌ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್‌ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್‌ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್‌ ಕಂಪನಿ ನೀಡಿದೆ.

 

ಭಾರತದಲ್ಲಿ ಪ್ರತಿ ವರ್ಷ 14 ಲಕ್ಷ ಜನರಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತದೆ. ಈ ಪೈಕಿ 2.75 ಲಕ್ಷ ಜನರು ಸ್ತನ, ಗರ್ಭಕೋಶ, ಮೇಜೋಜೀರಕ ಗ್ರಂಥಿಯ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ. ಇದನ್ನು ಗುಣಪಡಿಸಲು ಓಲಾಪರಿಬ್‌ ಅನ್ನು ಬಳಸಲಾಗುತ್ತದೆ. ಒಂದು ವರ್ಷದ ಚಿಕಿತ್ಸೆಗೆ ಇದುವರೆಗೂ 75 ಲಕ್ಷ ರು.ಗಳನ್ನು ಔಷಧಕ್ಕಾಗಿ ವ್ಯಯಿಸಬೇಕಿತ್ತು. ಆದರೆ ಅದೇ ಔಷಧಿ ಇನ್ನು ಕೇವಲ 3 ಲಕ್ಷ ರು.ಗೆ ಸಿಗಲಿದೆ ಎಂದು ಕಂಪನಿ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ