Breaking News

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ H.D.K.

Spread the love

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಶಿವಕುಮಾರ್‌ ಅವರು ಹೇಳಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಹೇಳಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತಾಯಿಯ ಮೇಲೆ ಕಣ್ಣಿಡಬೇಕು ಅಂಥ ಹೇಳಿರುವ ಪರಮನೀಚನ ಬಗ್ಗೆ ನಾನು ಯಾಕೆ ಚರ್ಚೆ ಮಾಡಬೇಕು ಅಂತ ಹೇಳಿದರು.

ಖಾಸಗಿ ವಾಹಿನಿಯೊಂದರಲ್ಲಿ ಭಾಗವಹಿಸಿದ್ದ ಮಾತನಾಡಿದ್ದ ಡಿಸಿಎಂ ಶಿವಕುಮಾರ್‌ ತಾಯಿ, ಹೆಂಡ್ತಿ ಮಕ್ಕಳ ಮೂರು ಜನರಲ್ಲಿ ಯವ್ವನ ಇದ್ದರೇ ಅವರ ಮೇಲೆ ಕಣ್ಣು ಇಡಬೇಕು ಅಂತ ಹೇಳಿದ್ದರು. ಇದು ಈಗ ಮತ್ತೆ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

Spread the love ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ