Breaking News

ಬಿಜೆಪಿ ಪರ ಪ್ರಚಾರಕ್ಕೆ ಹೋಗು ವುದಿಲ್ಲ.; ಶಿವರಾಮ್‌ ಹೆಬ್ಬಾರ್

Spread the love

ಶಿರಸಿ: ಬಿಜೆಪಿ ಪರ ಪ್ರಚಾರಕ್ಕೆ ಹೋಗು ವುದಿಲ್ಲ. ಅದಕ್ಕೆ ಪೂರಕ ವಾತಾ ವರಣವೂ ಈಗಿಲ್ಲ ಎಂದು ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್ ಹೇಳಿದರು.

ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಎಲ್ಲ ಪ್ರಚಾರದ ಪೋಸ್ಟರ್‌ಗಳಲ್ಲಿ ನನ್ನ ಹೆಸರು, ಭಾವಚಿತ್ರವನ್ನು ಬಿಜೆಪಿ ಪ್ರಕಟಿಸಿಲ್ಲ.ನನ್ನ ಜೊತೆ ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಹೆಸರನ್ನೂ ಸಹ ಹಾಕಿಲ್ಲ. ಬಿಜೆಪಿಯವರಿಗೇ ನಾನು ಬೇಡ ವಾಗಿದ್ದೇನೆ ಎಂದರೆ ನಾವು ಏಕೆ ಮುಂದಾಗ ಬೇಕು ಎಂದರು. ಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್‌ ಸೇರಿದ್ದಾರೆ. ಪ್ರಜಾ ಪ್ರಭುತ್ವದಲ್ಲಿ ಅವರಿಗೆ ಅವರದ್ದೇ ಆದ ಹಕ್ಕಿದೆ ಎಂದರು.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ